5 States Election Results 2018 : ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಸದ್ಯದ ಮಾಹಿತಿ | Oneindia Kannada

  • 6 years ago
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಕುತೂಹಲ ಕೆರಳಿಸಿದೆ. ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಛತ್ತೀಸ್ ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ಈ ಐದು ರಾಜ್ಯಗಳಲ್ಲಿ ಚುನಾವಣೆ ನಡೆದಿತ್ತು. ಇಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ 5 states assembly election results 2018: Live Updates in Kannada. Rajasthan, Madhya Pradesh, Telangana, Chhattisgarh, Mizoram states have faced crucial elections in November and December.