Chamarajanagar temple tragedy : ದೇಗುಲದ ಪ್ರಸಾದ ತಯಾರಿಸಿದ ಅಡುಗೆಯವನಿಗೆ ಮೊದಲೇ ಅನುಮಾನ ಬಂದಿತ್ತು!

  • 6 years ago
Puttaswamy one of the cooks who prepared Prasadam to devotees in Kichchugatti Maramma temple in Chamarajanagar district suspected something was amiss in Prasadam.

ಅಡುಗೆಯವರಾದ ಪುಟ್ಟಸ್ವಾಮಿ ಎಂಬುವವರು ಒಮ್ಮೆ ಪ್ರಸಾದವನ್ನು ತಿಂದಿದ್ದರು. ಆಗಲೇ ಅವರಿಗೆ ಪ್ರಸಾದ ಎಂದಿನಂತಿಲ್ಲ ಎಂಬ ಅನುಮಾನ ಬಂದಿತ್ತು. ಪ್ರಸಾದದಲ್ಲಿ ವಿಲಕ್ಷಣ ವಾಸನೆಯೂ ಗೋಚರಿಸಿತ್ತು. ಆದರೆ ಪ್ರಸಾದ ತಿಂದ ಕೆಲ ಹೊತ್ತಾದರೂ ಅವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ.