ವಿಷಪ್ರಸಾದ: ಪತ್ನಿ, 2 ತಿಂಗಳ ಹಸುಗೂಸಿನೆದುರಲ್ಲೇ ಕುಸಿದು ಮೃತನಾದ ಪತಿ..! | Oneindia Kannada

  • 5 years ago
ಮದುವೆಯಾಗಿ ಎಷ್ಟೋ ವರ್ಷವಾದರೂ ಮಕ್ಕಳಿರಲಿಲ್ಲ... ಕಿಚ್ಚುಗತ್ತಿ ಮಾರಮ್ಮನಿಗೆ ಹರಕೆ ಕೇಳಿಕೊಂಡ ಮೇಲೆ ಮಗು ಹುಟ್ಟಿತ್ತು. ಆದರೆ, ಹರಕೆ ತೀರಿಸೋಕಂತ ಬಂದಿದ್ದ ಪತಿಯೇ ಯಮನ ಪಾದ ಸೇರಿದರು. ಇನ್ನು ನನಗೆ, ನನ್ನ ಮಗುವಿಗೆ ಗತಿಯಾರು?

There are many sad stories around the incidents.

Recommended