Year End Special 2018 : 2018ರ ರಾಜಕೀಯ ನಾಯಕರ ವಿವಾದಾತ್ಮಕ ಹೇಳಿಕೆಗಳು | Oneindia Kannada

  • 5 years ago
Here are some top controversial statements of politicians in year 2018. Narendra Modi, Rahul Gandhi, Yogi Adityanath and many others give controversial statements this year.

2018ರಲ್ಲಿ ಹಲವು ರಾಜಕಾರಣಿಗಳು ಬಾಯಿಂದಲೇ ಬೆಂಕಿ ಉಗುಳಿದರು. ಈ ವರ್ಷದಲ್ಲಿ ಒಂಬತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದವು ಪ್ರತಿ ಚುನಾವಣೆಯಲ್ಲಿಯೂ ರಾಜಕಾರಣಿಗಳು ಭಾಷಣದ ಹೆಸರಲ್ಲಿ ಸಾಧ್ಯವಾದಷ್ಟು ಬೆಂಕಿಯನ್ನೇ ಉಗುಳಿದ್ದಾರೆ. 2018 ರಲ್ಲಿ ರಾಷ್ಟ್ರ ಮಟ್ಟದಲ್ಲಿ ವಿವಾದ ಸೃಷ್ಠಿಸಿದ ರಾಜಕೀಯ ನಾಯಕರ ಹೇಳಿಕೆಗಳು ಇಲ್ಲಿವೆ

Recommended