ಕಮಲ್ ನಾಥ್ ಪ್ರಮಾಣವಚನ: ವ್ಯಾಪಕ ಪ್ರಶಂಸೆಗೊಳಗಾದ ಶಿವರಾಜ್ ಸಿಂಗ್ ನಡೆ | Oneindia Kannada

  • 5 years ago
ದೇಶದ ಪ್ರಮುಖ ಹಿಂದಿ ಬೆಲ್ಟ್ ರಾಜ್ಯಗಳಲ್ಲೊಂದಾದ ಮಧ್ಯಪ್ರದೇಶದಲ್ಲಿ ಹದಿನೈದು ವರ್ಷಗಳ ನಂತರ ಕಾಂಗ್ರೆಸ್ ಗದ್ದುಗೆಗೇರಿದೆ. ರಾಜ್ಯದ ಹದಿನೆಂಟನೇ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

Former Chief Minister of Madhya Pradesh, Shivraj Singh Chouhan participated in Kamal Nath oath taking ceremony in Bhopal on Dec 17. Shivraj's attending in ceremony vastly appreciated.

Recommended