ಪ್ರಧಾನಿ ಮೋದಿಗೆ ನಿದ್ದೆ ಮಾಡೋಕೆ ಬಿಡಲ್ಲ ಎಂದ ರಾಹುಲ್ ಗಾಂಧಿ | Oneindia Kannada

  • 5 years ago
ರೈತರ ಸಾಲಮನ್ನಾ ಮಾಡುವವರೆಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿದ್ದೆ ಮಾಡಲು ನಾವು ಬಿಡುವುದಿಲ್ಲ' ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Rahul Gandhi said, We will not let PM Modi sleep till he waives of loans of farmers, all opposition parties will unitedly demand this. Till now PM has not waived off a single rupee of farmers

Recommended