ರಾಜೀವ್ ಗಾಂಧಿ ಬೆಂಬಲಿಸಿ, ರಾಜೀನಾಮೆಗೆ ಮುಂದಾದ ಎಎಪಿ ಶಾಸಕಿ | Oneindia Kannada

  • 5 years ago
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಿರುವ ಭಾರತ ರತ್ನ ವನ್ನು ವಾಪಸ್ ಪಡೆವ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ವಿಧಾನಸಭೆ ತೆಗೆದುಕೊಂಡ ನಿರ್ಣಯವನ್ನು ಬೆಂಬಲಿಸದ ಎಎಪಿ ಶಾಸಕಿ ಅಲ್ಕಾ ಲಂಬಾ ರಾಜೀನಾಮೆಗೆ ಮುಂದಾಗಿದ್ದಾರೆ.

AAP MLA Alka Lamba said Friday night she will tender her resignation as "demanded" by Delhi Chief Minister Arvind Kejriwal over she not supporting a resolution in the assembly on revoking late PM Rajiv Gandhi's Bharat Ratna.

Recommended