ನರೇಂದ್ರ ಮೋದಿಯನ್ನ ತರಾಟೆಗೆ ತೆಗೆದುಕೊಂಡ ತಮಿಳುನಾಡು ಮುಖ್ಯಸ್ಥ ಎಂ ಕೆ ಸ್ಟಾಲಿನ್ | Oneindia Kannada

  • 5 years ago
ತಮಿಳುನಾಡಿನ ಜನರನ್ನು ಕಡೆಗಣಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಸ್ಯಾಡಿಸ್ಟ್ ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿಯಾದರೆ ಸ್ಥಿರ ಸರ್ಕಾರವನ್ನು ನೀಡಬಲ್ಲರು ಎಂದು ಸ್ಟಾಲಿನ್ ಪುನರುಚ್ಚರಿಸಿದ್ದಾರೆ.

DMK Chief MK Stalin said Prime Minister is least bothered about people of Tamil Nadu, I say that he is a sadist and it's not a personal comment.

Recommended