ಮರಳು ದಂಧೆ ಬಗ್ಗೆ ಮಾತನಾಡಿದ ಕೆ ಎಸ್ ಈಶ್ವರಪ್ಪ | Oneindia Kannada

  • 5 years ago
ರಾಜ್ಯದಲ್ಲಿ ಮರಳು ಧಂಧೆಕೋರರ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಶಾಸಕರು ಮರಳುಕೋರರ ಅಟ್ಟಹಾಸವನ್ನ ಮಟ್ಟಹಾಕಬೇಕು ಮತ್ತು ಮರಳು ಸರಳವಾಗಿ ಜನರಿಗೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಬೇಕಿತ್ತು. ಆದರೆ ಅದು ಆಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

Recommended