Sabarimala Verdict : ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ಸಚಿವ ಯು ಟಿ ಖಾದರ್ ಪ್ರತಿಕ್ರಿಯೆ

  • 5 years ago
2 women enter Sabarimala Ayyappa temple in Kerala on Wednesday. Bindu and Kanakdurga, 2 women entered Sabarimala Ayyappa temple in Kerala. Ayyappa temple is closed as two women entered the Temple. Here is a reaction of Karnataka Minister U T Khader


ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಇಬ್ಬರು ಮಹಿಳೆಯರು ಬುಧವಾರ ನಸುಕಿನಲ್ಲಿ ಪ್ರವೇಶಿಸಿದ ನಂತರ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ದೂರಿದ ಆಡಳಿತ ಮಂಡಳಿ, ದೇವಾಲಯದ ಬಾಗಿಲುಗಳನ್ನು ಮುಚ್ಚಿದೆ. ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ಸಚಿವ ಯು ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ

Recommended