ಲೋಕಸಭೆ ಚುನಾವಣೆ: ಪ್ರಕಾಶ್‌ರಾಜ್‌ಗೆ ಆಮ್‌ಆದ್ಮಿ ಪಕ್ಷ ಬೆಂಬಲ..! | Oneindia Kannada

  • 5 years ago
ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪ್ರಕಾಶ್ ರಾಜ್ ಅವರಿಗೆ ಆಮ್‌ಆದ್ಮಿ ಪಕ್ಷ ಬೆಂಬಲ ಸೂಚಿಸಿದೆ. ಜೈನ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಬೆಂಗಳೂರು ಆಮ್‌ಆದ್ಮಿ ಪಕ್ಷದ ನಾಯಕರು ಪ್ರಕಾಶ್‌ ರಾಜ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.
The Aam Aadmi Party on Friday extended support to actor Prakash Raj, who will contest the lok sabha election as an independent candidate.

Recommended