Lok Sabha Election 2019: ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ

  • 5 years ago
ಮಿತ್ರ ಪಕ್ಷ ಕಾಂಗ್ರೆಸ್‌ ಮೇಲೆ ಮತ್ತೆ ಅಸಮಾಧಾನ ಹೊರಹಾಕಿರುವ ಸಿಎಂ ಕುಮಾರಸ್ವಾಮಿ, 'ಕಾಂಗ್ರೆಸ್ ನನ್ನ ಕೈ ಕಟ್ಟಿಹಾಕಿದೆ' ಎಂದು ಅಳಲು ತೋಡಿಕೊಂಡಿದ್ದಾರೆ.

CM Kumaraswamy yesterday told that congress not letting him to run government. He accused that 'congress is in the driving seat of government not me'. He said he will continue to administrate till Lok Sabha elections 2019 without complaining any congress leaders.

Recommended