Makar Sankranti 2019 : ಮಕರ ಸಂಕ್ರಾಂತಿ ಹಬ್ಬದ ಮಹತ್ವ ಹಾಗು ವಿಶೇಷತೆಗಳು | ಪೂಜಾ ಮುಹೂರ್ತ ಸಮಯ

  • 5 years ago
Makar Sankranti 2019: Date, Time, Significance Makar Sankranti is just around the corner and the festive vibe is hard to miss. The harvest festival is celebrated with much fervor across the country. Makar Sankranti celebrates the sun's shift into Capricorn (also called Makar in Sanksrit). It is around the same time that sun starts making transition towards North. From this point on wards, the cold, short and wintery days start giving way to slightly longer and warmer days.

ಜನವರಿ ತಿಂಗಳಲ್ಲಿ ಬರುವಂತಹ ಮಕರ ಸಂಕ್ರಾಂತಿಯನ್ನು ದೇಶದ ವಿವಿಧೆಡೆಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯಲಾಗುತ್ತದೆ ಮತ್ತು ಇದನ್ನು ತುಂಬಾ ವಿಶೇಷವಾಗಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಕೂಡ ಮಕರ ಸಂಕ್ರಾಂತಿಯನ್ನು ತುಂಬಾ ಸಂಭ್ರಮದಿಂದ ಆಚರಿಸುವರು. 2019ರಲ್ಲಿ ಮಕರ ಸಂಕ್ರಾಂತಿ ಯಾವಾಗ? ಮಕರ ಸಂಕ್ರಾಂತಿ ಹಬ್ಬದ ಮಹತ್ವ ಹಾಗು ವಿಶೇಷತೆಗಳು

Recommended