ಕಾಂಗ್ರೆಸ್‌ 'ಕೈ' ಕೊಡಲಿರುವ 6 ಶಾಸಕರು ಯಾರು? | Oneindia Kannada

  • 5 years ago
ಕರ್ನಾಟಕ ಸರ್ಕಾರ ಬಹುಮತ ಕಳೆದುಕೊಳ್ಳಲಿದೆಯೇ? ಎಂಬುದು ಸದ್ಯದ ಪ್ರಶ್ನೆ. ಈಗಾಗಲೇ ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯುವುದಾಗಿ ಮುಂಬೈನಲ್ಲಿ ಘೋಷಣೆ ಮಾಡಿದ್ದಾರೆ.

Two Independent MLAs H.Nagesh Mulbagal and R.Shankar Ranebennur withdraw their support for Karnataka government. 6 Congress MLA's may quit party.