Siddaganga Swamiji : ಏರುಪೇರಾದ ಶಿವಕುಮಾರ ಸ್ವಾಮೀಜಿ ಆರೋಗ್ಯ..! | Oneindia Kannada

  • 5 years ago
ನಡೆದಾಡುವ ದೇವರು ಎಂದೇ ಖ್ಯಾತಿ ಗಳಿಸಿದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಕೆಲವು ಮೂಲಗಳು ತಿಳಿಸಿದ್ದು, ಮಠಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

Tumakuru Siddaganga mutt, Shri Shivakumara Swamiji's health is in critical condition. Here are LIVE updates in Kannada.

Recommended