Lok Sabha Election 2019 : ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸೋಲು|ಇದು ಇಂಡಿಯಾ ಟುಡೇ ಮೂಡ್ ಆಫ್ ದಿ ನೇಶನ್ ಸಮೀಕ್ಷೆ

  • 5 years ago
India Today Mood of the nation Survey: In Uttar Pradesh BSP and BSP alliance will be causing major set back to BJP. The alliance may win 53 seats and BJP and Apna Dal alliance may win only 18 seats.

ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳಲ್ಲಿ 18ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಇಂಡಿಯಾ ಟುಡೆ ಮೂಡ್ ಆಫ್ ದಿ ನೇಶನ್ ಸಮೀಕ್ಷೆ ಹೇಳಿದೆ.

Recommended