ಕಾಂಗ್ರೆಸ್ ಶಾಸಕರ ಕಚ್ಚಾಟಕ್ಕೆ ಬಿಜೆಪಿಯೇ ಕಾರಣ ಎಂದ ದೇವೇಗೌಡ | Oneindia Kannada

  • 5 years ago
ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಳ್ಳಲು ಪ್ರಮುಖ ಕಾರಣ ಬಿಜೆಪಿಯೇ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ದೂರಿದ್ದಾರೆ.ಚಾಮರಾಜನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, ಈಗಲ್‌ ಟನ್ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರ ಮೇಲೆ ಕಂಪ್ಲಿ ಶಾಸಕ ಗಣೇಶ್ ಅವರು ಹಲ್ಲೆ ನಡೆಸಿದ್ದರು. ಇದೆಲ್ಲಕ್ಕೂ ಬಿಜೆಪಿಯೇ ಕುಮ್ಮಕ್ಕೇ ಕಾರಣ ಎಂದು ಹೇಳಿದ್ದಾರೆ.

Higher Education minister GT Devegowda alleged that Fight between 2 Congress MLAs because of the BJP party.

Recommended