Bigg Boss Kannada Season 6: ಬಿಗ್ ಬಾಸ್' ನಿಮ್ಗೆ ತಲೆ ಕೆಟ್ಟಿದ್ಯಾ.? ಹೋಗಿ ಹೋಗಿ ಡವ್ ರಾಜನ್ನ ಗೆಲ್ಸಿದ್ದೀರಲ್ಲ.!

  • 5 years ago
Bigg Boss Kannada 6: 'ಬಿಗ್ ಬಾಸ್' ನಿಮ್ಗೆ ತಲೆ ಕೆಟ್ಟಿದ್ಯಾ... ಹೋಗಿ ಹೋಗಿ ಡವ್ ರಾಜನನ್ನು ಗೆಲ್ಸಿದ್ದೀರಲ್ಲ... ಅನ್ನದಾತರಿಗೆ ಅವಮಾನ'' - ಹೀಗಂತ ದೇವ್ರಾಣೆ ನಾವು ಹೇಳ್ತಿಲ್ಲ. ಬದಲಾಗಿ, 'ಬಿಗ್ ಬಾಸ್' ಕಾರ್ಯಕ್ರಮವನ್ನು ತಪ್ಪದೇ ಪ್ರತಿದಿನ ವೀಕ್ಷಿಸುತ್ತಿದ್ದವರು ಆಡಿರುವ ಮಾತು.
Bigg Boss Kannada 6: Viewers have taken Colors Super official Facebook page to express their anger for making Naveen Sajju as Runner up.

Recommended