ಕುಮಾರಸ್ವಾಮಿ ರಾಜೀನಾಮೆ ಹೇಳಿಕೆ: ಮೌನವೇ ಉತ್ತರ ಎಂದ ಡಿಕೆಶಿ! | Oneindia Kannada

  • 5 years ago
ಕಾಂಗ್ರೆಸ್ ಶಾಸಕರು ಅಸಂಬದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ನಿರಾಕರಿಸಿದ್ದಾರೆ.

After CM Hd Kumaraswamy's ready to quit statement many Congress leaders reacted. But Water resources minister and Karnataka Congress troubleshooter DK Shivakumar, when asked about HDK's statement, did not responded.

Recommended