ಮಮತಾ ಬ್ಯಾನರ್ಜಿ, ರಾಜನಾಥ್ ಸಿಂಗ್ ನಡುವೆ ಮಾತಿನ ಚಕಮಕಿ | Oneindia Kannada

  • 5 years ago
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಡುವೆ ಮಂಗಳವಾರ ತೀವ್ರ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಅಮಿತ್ ಶಾ ಅವರ ಕೋಲ್ಕತಾ ಸಮಾವೇಶ ನಡೆದ ಸ್ಥಳದ ಸಮೀಪದ ಪಟ್ಟಣದಲ್ಲಿ ನಡೆದ ಹಿಂಸಾಚಾರ ಘಟನೆಯ ಕುರಿತು ರಾಜನಾಥ್ ಸಿಂಗ್ ಅವರು ಮಮತಾ ಅವರಿಗೆ ಕರೆ ಮಾಡಿ ಮಾತನಾಡಿದ್ದರು.


When Rajnath Singh called up Mamata Banerjee on Tuesday to express concern over the reports of arson, a 'cross trading of charges' ensued between the two.

Recommended