Union Budget 2019 : ರೈತರಿಗೆ ಬಂಪರ್ ಕೊಡುಗೆ ಕೊಟ್ಟ ಮೋದಿ ಸರ್ಕಾರ

  • 5 years ago
Union Budget 2019 : Agriculture Pradhanmantri Kisan Samman Yojna RS 6000 for farmers Interim Union Budget union minister Piyush Goyal announced RS 6000 for small farmers as economical support. This is the last budget by Modi government before Lok Sabha Elections 2019.

ಸಣ್ಣ ರೈತರಿಗೆ ಅಲ್ಪ ಮಟ್ಟಿಗಿನ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ರೈತರ ಅನುಕೂಲಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಿಸಿರುವ ಮಧ್ಯಂತರ ಹಣಕಾಸು ಸಚಿವ ಪಿಯೂಶ್ ಗೋಯಲ್, ಈ ಯೋಜನೆ ಮೂಲಕ ಸಣ್ಣ ಹಿಡುವಳಿದಾರರಿಗೆ ಹಣಕಾಸಿನ ನೆರವು ಒದಗಿಸುವ ಯೋಜನೆಯನ್ನು ಪ್ರಕಟಿಸಿದರು.

Recommended