ಶಾಸಕರನ್ನು ಖರೀದಿ ಮಾಡುವಷ್ಟು ಹಣ ಇಲ್ಲ : ಎಚ್.ಡಿ.ಕುಮಾರಸ್ವಾಮಿ..! | Oneindia Kannada

  • 5 years ago
'ಶಾಸಕರನ್ನು ಖರೀದಿ ಮಾಡಲು ನಾನು ಹೋಗಿಲ್ಲ. ಅಷ್ಟು ಹಣ ನಮ್ಮ ಬಳಿ ಇಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಬಿಜೆಪಿಯವರ ಬಳಿ ಸಾಕಷ್ಟು ಹಣ ಇದೆ, ಅವರು ಖರೀದಿ ಮಾಡುತ್ತಾರೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Karnataka Chief Minister H.D.Kumaraswamy said that he has no money to buy BJP MLA's and he not invited any MLA to party.