Lok Sabha Elections 2019 : ಚಿಕ್ಕಬಳ್ಳಾಪುರದಿಂದ ಚುನಾವಣಾ ಪ್ರಚಾರ ಶುರು ಮಾಡಲಿದ್ದಾರೆ ಅಮಿತ್ ಶಾ
  • 5 years ago
Lok Sabha Elections 2019: BJP Amit Shah to kick start Election campaign in Karnataka from Feb.14. He is conducting a booth level members meet up to guide them how to woo voters. PM Modi had successful campaign at Hubballi on Feb 10.


ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ರಾಜ್ಯ ಬಿಜೆಪಿಯಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಅಮಿತ್ ಶಾ ಅವರ ರಾಜ್ಯ ಪ್ರವಾಸ ನಿಗದಿಯಾಗಿದ್ದು, ಫೆಬ್ರವರಿ 14ರಂದು ಚಿಕ್ಕಬಳ್ಳಾಪುರದಲ್ಲಿ ರಣಕಹಳೆ ಮೊಳಗಿಸಲಿದ್ದಾರೆ.
Recommended