ಆಪರೇಷನ್ ಕಮಲದ ಆಡಿಯೋ ಬಗ್ಗೆ ಮಾರ್ಮಿಕವಾಗಿ ಹೇಳಿಕೆ ಕೊಟ್ಟ ಎಚ್ ಡಿ ಕುಮಾರಸ್ವಾಮಿ

  • 5 years ago
ವಿಧಾನಸಭೆ ಅಧಿವೇಶನದ ಮಂಗಳವಾರ ಮಧ್ಯಾಹ್ನದ ಕಲಾಪವೂ ಆಡಿಯೋ ಕುರಿತಾದ ಚರ್ಚೆಗೆ ಮೀಸಲಾಯಿತು. ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
Chief Minister HD Kumaraswamy said he is not a monk to leave his political aspirations. He challenged BJP to face investigation.

Recommended