ದೇವೇಗೌಡ ಬಗ್ಗೆ ಆಕ್ಷೇಪಾರ್ಹ ಮಾತು: ಬಿಜೆಪಿ ಶಾಸಕನ ಮನೆ ಮುಂದೆ ಪ್ರತಿಭಟನೆ | Oneindia Kannada

  • 5 years ago
ಹಾಸನ ನಗರ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ದೇವೇಗೌಡ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರೀತಂ ಗೌಡ ಮನೆಗೆ ಮುತ್ತಿಗೆ ಹಾಕಿದ್ದಾರೆ.

JDS party workers protest in front of Hassan BJP MLA Preetham Gowda's house at hassan. They alleged that Preetham Gowda talked loosely about tall leader Deve Gowda. stone pelting also happened.

Recommended