ಪುಲ್ವಾಮದ ಉಗ್ರರ ದಾಳಿ : ಮಂಡ್ಯದ ಸಿಆರ್‌ಪಿಎಫ್ ಜವಾನ ಹುತಾತ್ಮ..! | Oneindia Kannada

  • 5 years ago
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕ ಮೂಲದ ಸಿಆರ್‌ಪಿಎಫ್ ಜವಾನರೊಬ್ಬರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಒಟ್ಟು 44 ಯೋಧರು ವೀರಮರಣವನ್ನಪ್ಪಿದ್ದಾರೆ.

Mandya district Madduru based CRPF jawan H.Guru martyred in Pulwama attack in Jammu and Kashmir. More than 40 CRPF jawans martyred in attack.

Recommended