IND vs AUS : ಪಂದ್ಯ ಸೋತ್ರು ದಾಖಲೆ ಬರೆದ ಬೂಮ್ರ..! | Oneindia Kannada

  • 5 years ago
ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಅಂತಾರಾಷ್ಟ್ರೀಯ ಟಿ20ಯಲ್ಲಿ 50 ವಿಕೆಟ್ ಪಡೆದ ಭಾರತದ ಎರಡನೇ ಆಟಗಾರ ಎಂಬ ದಾಖಲೆಗೆ ಕಾರಣರಾಗಿದ್ದಾರೆ. ವಿಶಾಖಪಟ್ನಂನಲ್ಲಿರುವ ಡಾ. ವೈಎಸ್ ರಾಜಶೇಖರ್‌ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ (ಫೆಬ್ರವರಿ 24) ನಡೆದ ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯದಲ್ಲಿ ಬೂಮ್ರಾ ಈ ಸಾಧನೆ ಮೆರೆದರು.

India's pacer Jasprit Bumra is the second Indian to score 50 wickets in international T20.

Recommended