ಗುರುವಿಗಾಗಿ ಸುದೀಪ್, ಸ್ನೇಹಿತನಿಗಾಗಿ ದರ್ಶನ್..! | FILMIBEAT KANNADA

  • 5 years ago
ಕಿಚ್ಚ ಸುದೀಪ್ ಮತ್ತು ದರ್ಶನ್ ಒಟ್ಟಿಗೆ ಕಾಣಿಸಿಕೊಂಡು ವರ್ಷಗಳೇ ಕಳೆದಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಿಚ್ಚ ಮತ್ತು ದಚ್ಚು ಒಂದೇ ವೇದಿಕೆಯಲ್ಲಿ ಭಾಗವಹಿಸುವುದು ಕಷ್ಟಸಾಧ್ಯ ಎಂಬ ಮಾತಿದೆ. ಆದ್ರೆ, ಕೆಲವು ಕಾರ್ಯಕ್ರಮಗಳು ಈ ಮಾತನ್ನ ಸುಳ್ಳು ಮಾಡಿಬಿಡುತ್ತಾ ಎಂಬ ಕುತೂಹಲವನ್ನ ಸೃಷ್ಟಿಸುತ್ತೆ. ಈಗ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದ ಮೇಲೆ ಇಂಡಸ್ಟ್ರಿಯ ಕಣ್ಣು ಬಿದ್ದಿದೆ.

Challenging star darshan will launch udgarsha movie trailer on march 5th. the movie directed by sunil kumar desai.

Recommended