ರೇವಣ್ಣ ವಿರುದ್ದ ಮಾತನಾಡಿದ ನಿಖಿಲ್ ಏನಂದ್ರು ಗೊತ್ತಾ..! | FILMIBEAT KANNADA

  • 5 years ago
ಲೋಕೋಪಯೋಗಿ ಸಚಿವ ರೇವಣ್ಣ ಅವರು ಸುಮಲತಾ ಅಣಬರೀಶ್ ಬಗ್ಗೆ ಹೇಳಿಕೆ ನೀಡಿದ ವಿಚಾರದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಳವಳ್ಳಿಯಲ್ಲಿ ಮಾತನಾಡಿದ ನಿಖಿಲ್, “ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ನಿಜವಾಗಿಯೂ ನನಗೆ ಗೊತ್ತಿಲ್ಲ. ನಾನಾಗಲಿ ನಮ್ಮಪ್ಪ, ಅಮ್ಮ, ಕುಟುಂಬ ಒಳ್ಳೆಯ ನಡತೆಯನ್ನು ಹೇಳಿಕೊಟ್ಟಿದೆ. ಮಹಿಳೆಯರಿಗೆ ಗೌರವ ಕೊಡೋದನ್ನು ಹೇಳಿಕೊಟ್ಟಿದೆ. ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದು ದೊಡ್ಡಪ್ಪನ ವಿರುದ್ಧ ನಿಖಿಲ್ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Social media users and BJP leaders oppose HD Revanna statement about Sumalatha Ambareesh. He said her husband died recently but she wants to come to politics.

Recommended