ಎಚ್ ಡಿ ರೇವಣ್ಣರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ ಶೋಭಾ ಕರಂದ್ಲಾಜೆ | Oneindia Kannada

  • 5 years ago
MP Shobha Karandlaje again spoke against Minister Revanna In Mangaluru. She asked What century are you in? Respect women first says Shobha Karandlaje

ಸುಮಲತಾ ಅಂಬರೀಶ್ ಕುರಿತು ಸಚಿವ ರೇವಣ್ಣ ಹೇಳಿಕೆ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಮತ್ತೆ ಕಿಡಿಕಾರಿದ್ದಾರೆ. ಹೆಣ್ಮಕ್ಕಳಿಗೆ ನೀವು ಕೊಡುವ ಗೌರವ ಇದೇನಾ? ಎಂದು ಪ್ರಶ್ನಿಸಿದ ಅವರು ಗಂಡ ಸತ್ತವರು ತಲೆ ಬೋಳಿಸಿ ಮನೆಯಲ್ಲಿರಬೇಕಾ.ನೀವು ಯಾವ ಶತಮಾನದಲ್ಲಿ ಇದ್ದೀರಾ?ಎಂದು ಶೋಭಾ ಕಿಡಿಕಾರಿದರು.

Recommended