Lok Sabha Elections 2019:ದೇಶದಾದ್ಯಂತ ಬಿರುಗಾಳಿ ಎಬ್ಬಿಸಿರುವ ಮೋದಿಯವರ 'ಮೈ ಭಿ ಚೌಕಿದಾರ್'..!|Oneindia kannada

  • 5 years ago
2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅಲೆ ಬಿರುಗಾಳಿ ಎಬ್ಬಿಸಿದ್ದರೆ, 2019ರ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಆರಂಭಿಸಿರುವ 'ಮೈ ಭಿ ಚೌಕಿದಾರ್' (ನಾನು ಕೂಡ ಕಾವಲುಗಾರ) ಚಳವಳಿ ಸುಂಟರಗಾಳಿ ಎಬ್ಬಿಸಿದೆ.

ಮುಂದಿನ ತಿಂಗಳು ಏಪ್ರಿಲ್ 11ರಂದು ಲೋಕಸಭೆ ಚುನಾವಣೆ ಮತದಾನದ ಪರ್ವ ಆರಂಭವಾಗಲಿದ್ದು, ಮತ್ತೊಮ್ಮೆ ಜಯಭೇರಿ ಬಾರಿಸಲು ಭಾರತೀಯ ಜನತಾ ಪಕ್ಷ ಉತ್ಸಾಹದಿಂದ ಪ್ರಚಾರ ಆರಂಭಿಸಿದೆ. ಮತ್ತೆ 272 ಕನಿಷ್ಠ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ನರೇಂದ್ರ ಮೋದಿಯವರು ರಣಕಹಳೆಯೂದಿದ್ದಾರೆ.
Main Bhi Chowkidar campaign by Narendra Modi, ahead of Lok Sabha Elections 2019, has created storm all over India. Many are appreciating.