Lok Sabha Elections 2019 : ಸಿಎಂ ಕುಮಾರಸ್ವಾಮಿ ರಾಜಕಾರಣದ ರಹಸ್ಯ ಬಿಚ್ಚಿಟ್ಟ ಯೋಗೇಶ್ವರ್!

  • 5 years ago
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನ ಮೈತ್ರಿ ಸರ್ಕಾರ ಯಾವತ್ತೋ ಬಿದ್ದು ಹೋಗುತ್ತಿತ್ತಂತೆ. ಈ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿಗೆ ಎರಡೇ ದಿನ ಸಾಕಾಗುತ್ತಿತ್ತಂತೆ. ಹಾಗಾದರೆ ರಾಜ್ಯದಲ್ಲಿ ಇನ್ನೂ ಕೂಡ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ ಅಂದ್ರೆ ಅಚ್ಚರಿಯಾಗಬಹುದಲ್ವ?.

BJP leader CP Yogeshwar revealed the secret of CM Kumaraswamy's politics.Here's a detailed article on this.