lok sabha elections 2019: ತುಮಕೂರು ಜೆಡಿಎಸ್ ನಾಯಕರ ಸಭೆ ಕರೆದ ದೇವೇಗೌಡರು!

  • 5 years ago
lok sabha elections 2019: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆಯೇ?. ಗುರುವಾರ ಈ ಕುರಿತು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.
JD(S) supreme H.D.Deve Gowda called Tumakuru party leaders meeting on March 21, 2019. Will he contest for Lok sabha elections 2019 from Tumakuru.

Recommended