Lok Sabha Elections 2019 : ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸುಮ್ಮನೆ ನೆಪಕ್ಕಷ್ಟೇ

  • 5 years ago
BJP leader Ashwathnarayan files nomination in Mandya for Lok Sabha elections, but just safety sake. BJP may support Sumalatha in Mandya. Ashwathnarayan may take back his nomination on final day.

ಭಾರಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿರುವ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡುತ್ತದೆಯೋ ಇಲ್ಲವೋ ಎಂಬುದು ಕುತೂಹಲ ಕೆರಳಿಸಿದೆ. ಆದರೆ ಈ ಮಧ್ಯೆ ಬಿಜೆಪಿಯ ಅಭ್ಯರ್ಥಿಯೊಬ್ಬರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಇದು ಕೇವಲ ನೆಪಕ್ಕಷ್ಟೆ ಎಂದು ಹೇಳಲಾಗಿದೆ.

Recommended