ನಿವೃತ್ತಿ ಬಗ್ಗೆ ಮಾತನಾಡಿದ ಯುವಿ..! | Oneindia Kannada

  • 5 years ago
ಒಂದು ಕಾಲದಲ್ಲಿ ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟ್ಸ್ಮನ್, ಅಪಾಯಕಾರಿ ಆಟಗಾರ ಅನ್ನಿಸಿಕೊಂಡಿದ್ದ ಯುವರಾಜ್ ಸಿಂಗ್ ಅವರ ವೃತ್ತಿ ಭವಿಷ್ಯದ ಬಗ್ಗೆಯೇ ಕ್ರಿಕೆಟ್ ವಲಯದಲ್ಲಿ ಚರ್ಚೆಗಳಾಗುತ್ತಿವೆ. ಈ ನಡುವೆ ಯುವಿ, ಆಟ ನಿಲ್ಲಿಸಬೇಕು ಅನ್ನಿಸಿದಾಗ, ಕಾಲ ಬಂದಾಗ ಆಡೋದು ನಿಲ್ಲಿಸಿಬಿಡುತ್ತೇನೆ ಎಂದಿದ್ದಾರೆ

Onec up on a time Team India's explosive batsman dangerous player, Yuvraj Singh, has been debating cricket career for the future of his career.

Recommended