lok sabha elections 2019: ತುಮಕೂರು ಕ್ಷೇತ್ರದ ಅಭ್ಯರ್ಥಿ, ಪ್ರಭಾವಿ ಸಂಸತ್ ಪಟು ಎಚ್ಡಿ ದೇವೇಗೌಡ

  • 5 years ago
lok sabha elections 2019: ಕರ್ನಾಟಕದ 24‍‍x7 ರಾಜಕಾರಣಿ, ತಂತ್ರಗಾರಿಕೆಯ ನಿಪುಣ, ಮಣ್ಣಿನ ಮಗ ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ ಅವರು ಎಲ್ಲಾ ಕಾಲಕ್ಕೂ ಸಲ್ಲುವ ಪ್ರಭಾವಿ ರಾಜಕಾರಣಿ. ಪ್ರಖರ, ಭೀಕರ ಭಾಷಣಕ್ಕೆ ಹೆಸರುವಾಸಿಯಲ್ಲದಿದ್ದರೂ ನಿಖರ ಮಾತು, ಸಮಯೋಚಿತ ಪದ ಬಳಕೆ ಮೂಲಕ ಜನರನ್ನು ಮುಟ್ಟಬಲ್ಲ ಸಂವೇದನಾಶೀಲ ಮುತ್ಸದ್ದಿ.
In the perspective of Lok Sabha Elections 2019, we present the short biography and political journey of Vokkaliga leader HD Deve Gowda. Former Prime Minister, former CM of Karnataka, son of the soil, JDs supremo H D Deve Gowda is candidate from Tumakuru Constituency.

Recommended