Lok Sabha Elections 2019: ಕಾಂಗ್ರೆಸ್ ಭದ್ರಕೋಟೆಯಲ್ಲಿ ಜೆಡಿಎಸ್ ಗೆಲ್ಲುತ್ತಾ?

  • 5 years ago
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಸ್ಪರ್ಧೆಯಿಂದ ಕುತೂಹಲ ಕೆರಳಿಸಿರುವ ಕ್ಷೇತ್ರ ತುಮಕೂರು. 1996ರ ಬಳಿಕ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿಲ್ಲ, ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ.
H.D.Deve Gowda Congress-JD(S) candidate and G.S.Basavaraj BJP candidate. Election will be held on April 18, 2019.

Recommended