Lok Sabha Elections 2019 : ನರೇಂದ್ರ ಮೋದಿಯನ್ನು ಬಯ್ಯೋದು ಯಾಕಂತೆ ಗೊತ್ತಾ?

  • 5 years ago
Lok Sabha Elections 2019 : ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಹಲವು ಸಲ ನನ್ನನ್ನು ಬೈದಿವೆ. ಆದರೆ ಈ ಸಲ ಇಡೀ ಹಿಂದುಳಿದ ವರ್ಗವನ್ನೇ ಕಳ್ಳರು ಎಂದು ಬ್ರ್ಯಾಂಡ್ ಮಾಡಿಬಿಟ್ಟರು" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಹಾರಾಷ್ಟ್ರದಲ್ಲಿ ಚುನಾವಣೆ ಪ್ರಚಾರದ ವೇಳೆ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಚುನಾವಣೆ 2019 : Prime Minister Narendra Modi attack on Rahul Gandhi at his Maharashtra rally on Wednesday, accusing the Congress president of targeting him and his community because he was from a backward community.

Recommended