Narendra Modi with Akshay Kumar: ಮೋದಿಗೆ ಪ್ರಧಾನಿಯಾಗುವ ನಿರೀಕ್ಷೆ ಎಂದಾದರೂ ಇತ್ತೇ? | Oneindia Kannada

  • 5 years ago
Bollywood actor Akshay Kumar interviewed PM Narendra Modi. Modi shares many things without speaking about his political life in the interview. Here are the interesting facts revealed by Narendra Modi


"ನಾನು ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ಸನ್ಯಾಸಿಯಾಗಬೇಕು ಎಂದುಕೊಂಡಿದ್ದ ನನ್ನನ್ನು ಬದುಕೇ ಪ್ರಧಾನಿಯನ್ನಾಗಿ ಮಾಡಿತು. ಜೀವನ ತಾನಾಗೇ ರೂಪುಗೊಂಡಿತು, ಅದು ನಾನು ರೂಪಿಸಿದ್ದಲ್ಲ" ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ನರೇಂದ್ರ ಮೋದಿ ಬಯಲು ಮಾಡಿದ ಅಚ್ಚರಿಯ ವಿಷಯಗಳು

Recommended