ರಮೇಶ್ ಜಾರಕಿಹೊಳಿ ಬಿಜೆಪಿಗೆ ಸೇರುವ ಬಗ್ಗೆ ಬಿ ಎಸ್ ಯಡಿಯೂರಪ್ಪ ಹೇಳಿದ್ದೇನು? | Oneindia Kannada

  • 5 years ago
We are not invited former minister Ramesh Jarakiholi to party said Karnataka BJP president B.S.Yeddyurappa. Gokak Congress MLA Ramesh Jarakiholi may resign soon.

'ರಮೇಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಸೇರುವಂತೆ ನಾವು ಆಹ್ವಾನ ನೀಡಿಲ್ಲ. ಆ ಪಕ್ಷದಲ್ಲಿ ಉಂಟಾಗಿರುವ ಗೊಂದಲದಲ್ಲಿ ನಾವು ಕೈ ಹಾಕಿಲ್ಲ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

Recommended