ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಸ್ಪರ್ಧಿಸದಿರುವುದಕ್ಕೆ ಕಾರಣ ಏನಿರಬಹುದು? | Oneindia Kannada

  • 5 years ago
Why Priyanka Vadra did not announce that she is not contesting from Varanasi against Narendra Modi? She was willing to contest in Lok Sabha elections, but what stopped her?


ಕಾಂಗ್ರೆಸ್ ಹೈಕಮಾಂಡ್ ಮತ್ತು ಅಣ್ಣ ರಾಹುಲ್ ಗಾಂಧಿ ಇಚ್ಛಿಸಿದರೆ ವಾರಣಾಸಿಯಿಂದ ಸ್ಪರ್ಧಿಸಲು ಸಿದ್ಧ ಎಂದಿದ್ದ ಪ್ರಿಯಾಂಕಾ ವಾದ್ರಾ ಅವರು ಇದ್ದಕ್ಕಿದ್ದಂತೆ ಸ್ಪರ್ಧೆಯಿಂದ ಹಿಂದೆಗೆಯಲು ಕಾರಣವೇನು? ಇದು ಅವರ ಸ್ವಂತ ನಿರ್ಧಾರವೆ?

Recommended