IPL 2019 : ಅಭಿಮಾನಿಗಳು RCB ನ ಇಷ್ಟ ಪಡೋದು ಇದೇ ಕಾರಣಕ್ಕೆ..!? | Oneindia Kannada

  • 5 years ago
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಕಷ್ಟದಿಂದ ಹೊರಬಂದಿದೆ. ಆರಂಭದಲ್ಲಿ ಸತತ 6 ಪಂದ್ಯ ಸೋತಿದ್ದ RCB ತೀವ್ರ ಮುಖಭಂಘ ಅನುಭವಿಸಿತ್ತು. ಆದರೆ ಸೋಲಿನಿಂದ ಗೆಲುವಿನ ಹಳಿಗೆ ಮರಳಿದೆ RCB ಇದೀಗ ಸತತ 3 ಪಂದ್ಯ ಗೆದ್ದು ಇದೀಗ ಪ್ಲೇ ಆಫ್ ಆಸೆ ಜೀವಂತವಾಗಿರಿಸೋ ಲೆಕ್ಕಾಚಾರದಲ್ಲಿದೆ. ಗೆಲುವಿನ ಅಲೆಯಲ್ಲಿರುವ RCB ನಾಯಕ ವಿರಾಟ್ ಕೊಹ್ಲಿ ತಂಡ ಸೋಲು ಗೆಲುವು ಕುರಿತು ಮಾತನಾಡಿದ್ದಾರೆ.

Royal Challengers Bangalore has come out of trouble. The RCB, which had lost 6 consecutive losses in the initial stages, But RCB has won the 3rd consecutive win and now the play-offs are alive. RCB captain Virat Kohli, who has won the toss, has spoken about the win.

Recommended