ಮೋದಿ ಸಿಡಿಸಿದ ಬಾಂಬ್ ಗೆ ಮಮತಾ ಬಾನರ್ಜಿ ಫುಲ್ ಸುಸ್ತು..!? | Oneindia Kannada

  • 5 years ago
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಸುಮಾರು 40 ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಅವರು ಟಿಎಂಸಿ ತೊರೆದು ಬಿಜೆಪಿಯನ್ನು ಸೇರಿಕೊಳ್ಳಲಿದ್ದಾರೆ ಎಂದು ಮೋದಿ ಹೇಳಿದರು.

Lok Sabha elections 2019 Prime Minister Narendra Modi said in West Bengal, 40 TMC MLAs are in touch with him. The will leave Mamata Banerjee after May 23rd result.

Recommended