ಕೊನೆಗೂ ಸುಪ್ರೀಂ ಬಳಿ ಕ್ಷಮೆ ಯಾಚಿಸಿದ ರಾಹುಲ್ ಗಾಂಧಿ

  • 5 years ago
Congress President Rahul Gandhi finally admitted his mistake and apologies Supreme Court for wrongly attributing it in his Chowkidar Chor Hai comment.
'ಚೌಕಿದಾರ್ ಕಳ್ಳತನ ಮಾಡಿದ್ದಾನೆ ಎಂದು ಸುಪ್ರೀಂಕೋರ್ಟ್ ಕೂಡ ಹೇಳಿದೆ' ಎಂದು ಅನಗತ್ಯವಾಗಿ ರಾಜಕೀಯ ಉದ್ದೇಶಕ್ಕೆ ಸುಪ್ರೀಂಕೋರ್ಟ್ ಹೆಸರನ್ನು ಬಳಸಿಕೊಂಡಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೊನೆಗೂ ಸರ್ವೋಚ್ಛ ನ್ಯಾಯಾಲಯದ ಕ್ಷಮೆ ಕೋರಿದ್ದಾರೆ.

Recommended