ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಭವಿಷ್ಯ ಸಿದ್ದರಾಮಯ್ಯ ಸುತ್ತ ಸುತ್ತುತ್ತಿದೆ

  • 5 years ago
Fate of HD Kumaraswamy led coalition government in Karnataka is in the hand of CLP leader Siddaramaiah?

ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೆ, ಸರಕಾರಕ್ಕೆ ಏನು ಅಭದ್ರತೆ ಕಾಡುತ್ತಿದೆಯೋ ಅದಕ್ಕೆ ಸಿದ್ದರಾಮಯ್ಯನವರ 'ಕೈ'ವಾಡವೇ ಕಾರಣ ಎನ್ನುವ ಗುಸುಗುಸು ಸುದ್ದಿ ಹರಿದಾಡುತ್ತಲೇ ಇದೆ. ಈಗ ಅದನ್ನು ಜೆಡಿಎಸ್ ಮುಖಂಡರು ಬಹಿರಂಗವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಭವಿಷ್ಯ ಸಿದ್ದರಾಮಯ್ಯ ಸುತ್ತ ಸುತ್ತುತ್ತಿದೆ

Recommended