ಎಚ್ ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ ಹಲವು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ | Oneindia Kannada

  • 5 years ago
Chief Minister Kumaraswamy is resting at the resort near Kodagu. There are many doubts & questions about their stay. Here is a detailed explanation about this.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು, ಮೈತ್ರಿ ಸರ್ಕಾರ ಆಡಳಿತಕ್ಕೆ ಬಂದು ವರ್ಷವಾಗುತ್ತಿದೆ. ಅಲ್ಲಿಂದ ಇಲ್ಲಿ ತನಕದ ಬೆಳವಣಿಗೆ ಮತ್ತು ಆಡಳಿತದ ಹಾದಿಯನ್ನೊಮ್ಮೆ ಗಮನಿಸಿ ನೋಡಿದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹೆಚ್ಚಿನ ಸಮಯವನ್ನು ಕಳೆದಿರುವುದು ದೇವಾಲಯಗಳಿಗೆ ಭೇಟಿ ನೀಡುವುದರಲ್ಲಿ.. ಎಚ್ ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ ಹಲವು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ