ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಡಿ ಕೆ ಶಿವಕುಮಾರ್ ಹಾಗು ಬಿ ಶ್ರೀರಾಮುಲು ಮುಖಾಮುಖಿ

  • 5 years ago
Water resources minister D.K.Shivakumar and BJP leader B.Sriramulu face to face at Hubli airport. Both leaders political rivals from the time of Bellary by election Lok Sabha elections 2018.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಶಾಸಕ ಬಿ.ಶ್ರೀರಾಮುಲು ಅವರು ಮುಖಾಮುಖಿಯಾಗಿದ್ದಾರೆ. ಬಳ್ಳಾರಿ ಲೋಕಸಭಾ ಉಪ ಚುನಾವಣೆ ಸಮಯದಿಂದಲೂ ಇಬ್ಬರು ರಾಜಕೀಯ ವೈರಿಗಳು.

Recommended