ಅರ್ಥವಿಲ್ಲದ ಹೇಳಿಕೆಗಳ ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ..!?

  • 5 years ago
ಸಮ್ಮಶ್ರ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ, ದೇವೇಗೌಡ, ಕುಮಾರಸ್ವಾಮಿ, ಸಿದ್ದರಾಮಯ್ಯ ಮಾತನಾಡಬೇಕು ಬೇರೆಯವರು ಮಾತನಾಡಿದ್ರೆ ಅದಕ್ಕೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.

Rahul Gandhi, Deve Gowda, Kumaraswamy and Siddaramaiah should talk about the coalition government, "Congress spokesperson HK Patil said.

Recommended