ಸಿದ್ದರಾಮಯ್ಯ vs ಎಚ್ ವಿಶ್ವನಾಥ್ ವಾಕ್ಸಮರ | ಯಾರು ಏನು ಹೇಳಿದರು? | Oneindia Kannada

  • 5 years ago
JD(S) Karnataka president H.Vishwanath remarks on Siddaramaiah sparks controversy. Many Congress and JD(S) leaders commented for statement. Who said what on this issue.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ನೀಡಿರುವ ಹೇಳಿಕೆ ಬಾರಿ ಚರ್ಚೆಗೆ ಕಾರಣವಾಗಿದೆ. ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

Recommended