Exit Poll 2019: ನ್ಯೂಸ್ ಎಕ್ಸ್-ನೇತಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಗೆ ಗೆಲುವು ಕಷ್ಟ

  • 5 years ago
Lok Sabha Elections 2019: Lok Sabha Elections 2019: NewsX Exit poll results 2019. NewsX survey says BJP's victory is not predictable in Karnataka

ನ್ಯೂಸ್ ಎಕ್ಸ್‌ ಮತ್ತು ನೇತಾ ಒಟ್ಟಾಗಿ ನಡೆಸಿರುವ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಗಲಿದೆ, ಕಾಂಗ್ರೆಸ್ ಜೆಡಿಎಸ್ ಒಟ್ಟಾಗಿ ಕೇವಲ 12 ಸ್ಥಾನಗಳಲ್ಲಿ ಗೆಲ್ಲಲಿದೆ. ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಯು 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಕಾಂಗ್ರೆಸ್‌ 10 ರಲ್ಲಿ ಗೆದ್ದರೆ ಜೆಡಿಎಸ್‌ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಪಕ್ಷೇತರರು ಒಂದು ಸ್ಥಾನದಲ್ಲಿ ಗೆಲುವು ಸಾಧಿಸಲಿದ್ದಾರೆ.

Recommended